Bible Versions
Bible Books

1 Samuel 20:38 (KNV) Kannadam Old BSI Version

Versions

KNV   ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು.
ERVKN   ನಂತರ ಯೋನಾತಾನನು, “ಬೇಗ ಹೋಗು! ಅವುಗಳನ್ನು ತೆಗೆದುಕೊಂಡು ಬಾ! ಅಲ್ಲಿಯೇ ನಿಲ್ಲಬೇಡ!” ಎಂದು ಕೂಗಿಹೇಳಿದನು. ಬಾಲಕನು ಬಾಣಗಳನ್ನೆಲ್ಲ ಆರಿಸಿಕೊಂಡು ತನ್ನ ಒಡೆಯನ ಬಳಿಗೆ ತಂದನು.
IRVKN   ಬೇಗ ಹೋಗು ನಿಲ್ಲಬೇಡ” ಎಂದು ಕೂಗಿ ಹೇಳಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us