Versions
KNV ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ.
ERVKN ಆದರೆ ನಾಬಾಲನು ಅವರನ್ನು ಕೀಳಾಗಿ ಕಂಡು, “ದಾವೀದನು ಯಾರು? ಈ ಇಷಯನ ಮಗನೆಂಬವನು ಯಾರು? ಇತ್ತೀಚಿನ ದಿನಗಳಲ್ಲಿ ತಮ್ಮ ಒಡೆಯರ ಹತ್ತಿರದಿಂದ ಓಡಿ ಹೋಗಿರುವ ಅನೇಕ ಗುಲಾಮರುಗಳಿದ್ದಾರೆ!