Bible Versions
Bible Books

1 Samuel 25:13 (KNV) Kannadam Old BSI Version

Versions

KNV   ದಾವೀದನು ತನ್ನ ಮನುಷ್ಯ ರಿಗೆ--ನೀವು ಒಬ್ಬೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಅಂದನು. ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು; ಹಾಗೆಯೇ ದಾವೀದನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು; ಆದರೆ ಇನ್ನೂರು ಮಂದಿ ಸಾಮಗ್ರಿಗಳ ಬಳಿಯಲ್ಲಿ ನಿಂತರು.
ERVKN   ಆಗ ದಾವೀದನು ತನ್ನ ಜನರಿಗೆ, “ನಿಮ್ಮ ಆಯುಧಗಳನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ!” ಎಂದು ಹೇಳಿದನು. ದಾವೀದನು ಮತ್ತು ಅವನ ಜನರು ಆಯುಧಗಳನ್ನು ಕಟ್ಟಿಕೊಂಡರು. ದಾವೀದನ ಸಂಗಡ ಸುಮಾರು ನಾನೂರು ಜನರು ಹೋದರು; ಇನ್ನೂರು ಜನರು ಸರಕುಗಳ ಬಳಿಯಲ್ಲಿ ಉಳಿದುಕೊಂಡರು.
IRVKN   ಅವನು ತನ್ನ ಜನರಿಗೆ “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ” ಎಂದು ಆಜ್ಞಾಪಿಸಿದನು. ಅವರೆಲ್ಲರು ಕಟ್ಟಿಕೊಂಡರು. ದಾವೀದನೂ ಸೊಂಟಕ್ಕೆ ಕತ್ತಿಯನ್ನು ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು. ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us