Bible Versions
Bible Books

1 Samuel 25:14 (KNV) Kannadam Old BSI Version

Versions

KNV   ಆಗ ಕೆಲಸದವರಲ್ಲಿ ಯೌವನಸ್ಥನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ--ಇಗೋ, ನಮ್ಮ ಯಜಮಾನನನ್ನು ವಂದಿಸಲು ದಾವೀದನು ಅರಣ್ಯದಿಂದ ದೂತರನ್ನು ಕಳುಹಿಸಿದನು; ಆದರೆ ಅವನು ಅವರನ್ನು ನಿಂದಿಸಿದನು.
ERVKN   ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು.
IRVKN   ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us