Bible Versions
Bible Books

1 Samuel 25:17 (KNV) Kannadam Old BSI Version

Versions

KNV   ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
ERVKN   ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us