Versions
KNV ತನ್ನ ಸೇವಕರಿಗೆ--ನನಗೆ ಮುಂದಾಗಿ ಹೋಗಿರಿ; ಇಗೋ, ನಾನು ನಿಮ್ಮ ಹಿಂದೆ ಬರುವೆನೆಂದು ಹೇಳಿದಳು; ಆದರೆ ತನ್ನ ಗಂಡನಾದ ನಾಬಾಲನಿಗೆ ತಿಳಿಸಲಿಲ್ಲ.
ERVKN ನಂತರ ಅಬೀಗೈಲಳು ತನ್ನ ಸೇವಕರಿಗೆ, “ಮುಂದೆ ನಡೆಯಿರಿ, ನಾನು ನಿಮ್ಮ ಹಿಂದೆ ಬರುತ್ತೇನೆ” ಎಂದಳು. ಆದರೆ ಅವಳು ತನ್ನ ಗಂಡನಿಗೆ ಹೇಳಲಿಲ್ಲ.
IRVKN ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.