Versions
KNV ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಗುಡ್ಡದ ಮರೆಗೆ ಬಂದಾಗ ಇಗೋ, ದಾವೀದನೂ ಅವನ ಮನುಷ್ಯರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
ERVKN ಅಬೀಗೈಲಳು ಕತ್ತೆಯ ಮೇಲೆ ಸವಾರಿ ಮಾಡುತ್ತಾ ಬೆಟ್ಟದ ಮತ್ತೊಂದು ಕಡೆಗೆ ಬಂದು ಬೇರೊಂದು ದಿಕ್ಕಿನಿಂದ ಬರುತ್ತಿದ್ದ ದಾವೀದನನ್ನೂ ಅವನ ಜನರನ್ನೂ ಸಂಧಿಸಿದಳು.
IRVKN ಆಕೆ ಕತ್ತೆಯ ಮೇಲೆ ಕುಳಿತುಕೊಂಡು ಗುಡ್ಡದ ಬದಿಯಲ್ಲಿ ಹೋಗುತ್ತಿರುವಾಗ, ದಾವೀದನೂ ಅವನ ಜನರೂ ಗುಡ್ಡ ಇಳಿದು ಆ ಕಡೆಯಿಂದ ಬರಲು ಆಕೆಯು ಅವರನ್ನು ಎದುರುಗೊಂಡಳು.