Bible Versions
Bible Books

1 Samuel 25:3 (KNV) Kannadam Old BSI Version

Versions

KNV   ಮನುಷ್ಯನ ಹೆಸರು ನಾಬಾಲನು; ಅವನ ಹೆಂಡತಿಯ ಹೆಸರು ಅಬೀಗೈಲ್‌. ಸ್ತ್ರೀಯು ಮಹಾ ಬುದ್ಧಿವಂತೆಯೂ ಸೌಂದರ್ಯವತಿಯೂ ಆಗಿದ್ದಳು. ಆದರೆ ಮನುಷ್ಯನು--ಕಠಿಣ ಸ್ವಭಾವದವನಾಗಿಯೂ ತನ್ನ ಕ್ರಿಯೆಗಳಲ್ಲಿ ಕೆಟ್ಟವನಾಗಿಯೂ ಇದ್ದನು; ಅವನು ಕಾಲೇಬನ ವಂಶಸ್ಥನು.
ERVKN   ಮನುಷ್ಯನ ಹೆಸರು ನಾಬಾಲ್. ಅವನ ಹೆಂಡತಿಯ ಹೆಸರು ಅಬೀಗೈಲ್. ಅಬೀಗೈಲಳು ಬುದ್ಧಿವಂತೆಯೂ ಸುಂದರಿಯೂ ಆಗಿದ್ದಳು. ಆದರೆ ನಾಬಾಲನು ಕ್ರೂರಿ ಮತ್ತು ಕೀಳಾದ ವ್ಯಕ್ತಿ. ನಾಬಾಲನು ಕಾಲೇಬನ ಕುಟುಂಬಕ್ಕೆ ಸೇರಿದವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us