Bible Versions
Bible Books

1 Samuel 25:30 (KNV) Kannadam Old BSI Version

Versions

KNV   ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ;
ERVKN   ನಿನಗಾಗಿ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದಾನೆ. ಯೆಹೋವನು ತನ್ನ ಎಲ್ಲ ವಾಗ್ದಾನಗಳನ್ನೂ ನೆರವೇರಿಸುತ್ತಾನೆ! ದೇವರು ನಿನ್ನನ್ನು ಇಸ್ರೇಲರ ನಾಯಕನನ್ನಾಗಿ ಮಾಡಿದಾಗ
IRVKN   ಯೆಹೋವನು ನನ್ನ ಸ್ವಾಮಿಯಾದ ನಿನಗೆ ವಾಗ್ದಾನಮಾಡಿರುವ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಲಿ. ನಿನ್ನನ್ನು ಇಸ್ರಾಯೇಲ್ಯರ ಪ್ರಭುವನ್ನಾಗಿ ಮಾಡಿದ ಮೇಲೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us