Bible Versions
Bible Books

1 Samuel 25:42 (KNV) Kannadam Old BSI Version

Versions

KNV   ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು.
ERVKN   ಅಬೀಗೈಲಳು ಬೇಗನೆ ಒಂದು ಕತ್ತೆಯ ಮೇಲೇರಿ, ದಾವೀದನ ಸಂದೇಶಕರೊಂದಿಗೆ ಹೊರಟು ಹೋದಳು. ಅಬೀಗೈಲಳು ಐದು ಜನ ಸೇವಕಿಯರನ್ನು ತನ್ನೊಂದಿಗೆ ಕರೆದುಕೊಂಡು ಹೋದಳು. ಅವಳು ದಾವೀದನ ಹೆಂಡತಿಯಾದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us