Versions
KNV ಆದದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರು ನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕಿನ ಮಗನಾದ ಆಕೀಷನ ಬಳಿಗೆ ಹೋದನು.
ERVKN ಆದ್ದರಿಂದ ದಾವೀದನು ತನ್ನ ಆರುನೂರು ಜನರೊಡನೆ ಇಸ್ರೇಲನ್ನು ಬಿಟ್ಟುಹೋದನು. ಅವನು ಮಾವೋಕನ ಮಗನಾದ ಆಕೀಷನಲ್ಲಿಗೆ ಹೋದನು. ಆಕೀಷನು ಗತ್ನ ರಾಜ.
IRVKN ಅವನು ತನ್ನ ಆರುನೂರು ಜನರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.