Versions
KNV ಸಮುವೇಲನು ಅವನಿಗೆ--ಕರ್ತನು ನಿನ್ನನ್ನು ಬಿಟ್ಟುಹೋಗಿ ನಿನಗೆ ಶತ್ರುವಾಗಿರುವಾಗ ನೀನು ನನ್ನನ್ನು ಕೇಳುವದು ಯಾಕೆ? ಕರ್ತನು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾನೆ;
ERVKN ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?
IRVKN ಆಗ ಸಮುವೇಲನು, “ಯೆಹೋವನು ನಿನ್ನನ್ನು ಬಿಟ್ಟು ನಿನಗೆ ವಿರೋಧಿಯಾದ ಮೇಲೆ, ನೀನು ನನ್ನನ್ನು ವಿಚಾರಿಸುವುದೇಕೆ?