Bible Versions
Bible Books

1 Samuel 4:20 (KNV) Kannadam Old BSI Version

Versions

KNV   ಅವಳು ಸಾಯುವ ವೇಳೆಯಲ್ಲಿ ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು--ಭಯಪಡಬೇಡ; ಯಾಕಂದರೆ ಮಗನನ್ನು ಹೆತ್ತಿದ್ದೀ ಎಂದು ಅವಳಿಗೆ ಹೇಳಿದರು.
ERVKN   ಅವಳಿಗೆ ಸಹಾಯ ಮಾಡುತ್ತಿದ್ದ ಸ್ತ್ರೀಯರು, “ಚಿಂತಿಸಬೇಡ. ನೀನು ಗಂಡುಮಗುವಿಗೆ ಜನ್ಮ ನೀಡಿರುವೆ” ಎಂದು ಹೇಳಿದರು. ಆದರೆ ಏಲಿಯ ಸೊಸೆಯು ಅವರ ಮಾತಿಗೆ ಉತ್ತರಿಸಲೂ ಇಲ್ಲ, ಲಕ್ಷ್ಯ ಕೊಡಲೂ ಇಲ್ಲ.
IRVKN   ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us