Bible Versions
Bible Books

1 Timothy 1:10 (KNV) Kannadam Old BSI Version

Versions

KNV   ಜಾರರಿಗೂ ಪುರುಷಗಾಮಿ ಗಳಿಗೂ ನರಚೋರರಿಗೂ ಸುಳ್ಳುಗಾರರಿಗೂ ಅಬದ್ಧ ಪ್ರಮಾಣಿಕರಿಗೂ ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರಿಗೂ ನೇಮಕ ವಾಗಿದೆಯೆಂದು ನಮಗೆ ತಿಳಿದದೆ.
ERVKN   ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us