Bible Versions
Bible Books

1 Timothy 1:12 (KNV) Kannadam Old BSI Version

Versions

KNV   ನನಗೆ ಬಲವನ್ನು ದಯಪಾಲಿಸಿದಾತನು ನಮ್ಮ ಕರ್ತನಾದ ಕ್ರಿಸ್ತ ಯೇಸುವೇ; ಆತನು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಯಲ್ಲಿ ನೇಮಿಸಿ ಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ.
ERVKN   ನಮ್ಮ ಪ್ರಭುವಾದ ಕ್ರಿಸ್ತ ಯೇಸು ನನ್ನ ಮೇಲಿನ ನಂಬಿಕೆಯಿಂದ, ಆತನ ಸೇವೆ ಮಾಡುವ ಕಾರ್ಯವನ್ನು ನನಗೆ ದಯಪಾಲಿಸಿದ್ದರಿಂದ ನಾನು ಆತನಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಆತನು ನನ್ನನ್ನು ಬಲಪಡಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us