Bible Versions
Bible Books

1 Timothy 1:17 (KNV) Kannadam Old BSI Version

Versions

KNV   ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್‌.
ERVKN   ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us