Bible Versions
Bible Books

1 Timothy 1:18 (KNV) Kannadam Old BSI Version

Versions

KNV   ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳ ಪ್ರಕಾರ ನೀನು ಅವುಗಳಿಂದ ಒಳ್ಳೇ ಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪಿಸುತ್ತೇನೆ.
ERVKN   ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ನಾನು ನಿನಗೆ ಆಜ್ಞಾಪಿಸುವುದೇನಂದರೆ, ಮೊದಲು ನಿನ್ನ ವಿಷಯದಲ್ಲಿ ತಿಳಿಸಲಾದ ಪ್ರವಾದನೆಗಳಿಗೆ ಅನುಗುಣವಾಗಿ ನಂಬಿಕೆಯ ದಿವ್ಯ ಹೋರಾಟವನ್ನು ಮಾಡು.
IRVKN   ಮಗನಾದ ತಿಮೊಥೆಯನೇ, 1 ತಿಮೊ 4:14 ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, 1 ಕೊರಿ 9:7; 2 ಕೊರಿ 10:4; 2 ತಿಮೊ 2:3,4 ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us