Bible Versions
Bible Books

1 Timothy 1:5 (KNV) Kannadam Old BSI Version

Versions

KNV   ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.
ERVKN   ಪ್ರೀತಿಯೇ ಆಜ್ಞೆಯ ಗುರಿಯಾಗಿದೆ. ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us