Bible Versions
Bible Books

2 Chronicles 10:1 (KNV) Kannadam Old BSI Version

Versions

KNV   ಆಗ ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವದಕ್ಕೆ ಸಮಸ್ತ ಇಸ್ರಾಯೇಲ್ಯರು ಶೆಕೆಮಿಗೆ ಬಂದರು.
ERVKN   ರೆಹಬ್ಬಾಮನು ಶೆಕೆಮಿಗೆ ಹೋದನು. ಯಾಕಂದರೆ ಅಲ್ಲಿ ಇಸ್ರೇಲ್ ಜನರೆಲ್ಲಾ ಅವನನ್ನು ಅರಸನನ್ನಾಗಿ ಮಾಡಲು ಕೂಡಿ ಬಂದಿದ್ದರು.
IRVKN   {ಇಸ್ರಾಯೇಲರು ರೆಹಬ್ಬಾಮನ ವಿರೋಧವಾಗಿ ದಂಗೆ ಎದ್ದದ್ದು} PS ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us