Bible Versions
Bible Books

2 Chronicles 30:11 (KNV) Kannadam Old BSI Version

Versions

KNV   ಆದಾಗ್ಯೂ ಅಶೇರ, ಮನಸ್ಸೆ, ಜೆಬುಲೂನ್‌ ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.
ERVKN   ಆದರೆ ಆಶೇರ್, ಮನಸ್ಸೆ ಮತ್ತು ಜೆಬುಲೂನ್ ಪ್ರಾಂತ್ಯಗಳ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಜೆರುಸಲೇಮಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us