Bible Versions
Bible Books

2 Chronicles 30:16 (KNV) Kannadam Old BSI Version

Versions

KNV   ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
ERVKN   ಮೋಶೆಯ ಕಟ್ಟಳೆಯ ಪ್ರಕಾರವಾಗಿ ಅವರು ತಮ್ಮತಮ್ಮ ಸ್ಥಾನಗಳಲ್ಲಿ ನಿಂತುಕೊಂಡು ಸೇವೆ ನಡಿಸಿದರು. ಲೇವಿಯರು ರಕ್ತವನ್ನು ಯಾಜಕರಿಗೆ ಕೊಟ್ಟರು. ಯಾಜಕರು ರಕ್ತವನ್ನು ವೇದಿಕೆಯ ಮೇಲೆ ಚಿಮಿಕಿಸಿದರು.
IRVKN   ಅವರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ ಸೇವೆಯನ್ನು ಮಾಡುತ್ತಿದ್ದರು. ಯಾಜಕರೂ ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us