Bible Versions
Bible Books

2 Chronicles 32:33 (KNV) Kannadam Old BSI Version

Versions

KNV   ಹಿಜ್ಕೀಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದದರಲ್ಲಿ ಅವ ನನ್ನು ಹೂಣಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗನಾದ ಮನ ಸ್ಸೆಯು ಅವನಿಗೆ ಬದಲಾಗಿ ಆಳಿದನು.
ERVKN   ಹಿಜ್ಕೀಯನು ಸತ್ತು ತನ್ನ ಪೂರ್ವಿಕರ ಬಳಿಗೆ ಸೇರಿದಾಗ ಅವನ ಶವವನ್ನು ದಾವೀದ ವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನು ಸತ್ತಾಗ ಎಲ್ಲಾ ಯೆಹೂದದ ಜನರೂ ಜೆರುಸಲೇಮಿನ ಜನರೂ ಅವನಿಗೆ ಹೆಚ್ಚಾದ ಗೌರವವನ್ನು ಕೊಟ್ಟರು. ಹಿಜ್ಕೀಯನ ಬದಲು ಅವನ ಮಗನಾದ ಮನಸ್ಸೆಯು ಅರಸನಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us