Bible Versions
Bible Books

2 Chronicles 35:12 (KNV) Kannadam Old BSI Version

Versions

KNV   ಮೋಶೆಯ ಪುಸ್ತಕದಲ್ಲಿ ಬರೆಯ ಲ್ಪಟ್ಟ ಹಾಗೆ ಕರ್ತನಿಗೆ ಅರ್ಪಿಸುವದಕ್ಕೋಸ್ಕರ ಜನರಿಗೆ ಆಯಾ ಕುಟುಂಬಗಳ ಶಾಖೆಗಳ ಪ್ರಕಾರ ಕೊಡಲು ಅವರು ದಹನಬಲಿಗಳನ್ನು ಹಾಗೆ ಎತ್ತುಗಳನ್ನು ತೆಗೆದಿಟ್ಟರು.
ERVKN   ಆಮೇಲೆ ಬೇರೆಬೇರೆ ಕುಲಗಳವರಿಗೆ ಸರ್ವಾಂಗಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು.
IRVKN   ಲೇವಿಯರು ಚರ್ಮ ಸುಲಿದು ಹೋಮಕ್ಕಾಗಿ ಪ್ರತ್ಯೇಕಿಸತಕ್ಕದ್ದನ್ನು ಪ್ರತ್ಯೇಕಿಸಿ ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರವಾಗಿ ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಯೆಹೋವನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲಿಯೂ ಅದೇ ಕ್ರಮವನ್ನು ಅನುಸರಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us