Bible Versions
Bible Books

2 Chronicles 35:22 (KNV) Kannadam Old BSI Version

Versions

KNV   ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು. ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು.
ERVKN   ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.
IRVKN   ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೈವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us