Bible Versions
Bible Books

2 Chronicles 35:3 (KNV) Kannadam Old BSI Version

Versions

KNV   ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
ERVKN   ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.
IRVKN   ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us