Bible Versions
Bible Books

2 Chronicles 35:4 (KNV) Kannadam Old BSI Version

Versions

KNV   ಇದಲ್ಲದೆ ಇಸ್ರಾ ಯೇಲಿನ ಅರಸನಾದ ದಾವೀದನ ಬರಹದ ಪ್ರಕಾರ ವಾಗಿಯೂ ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ ನಿಮ್ಮ ಸರತಿಗಳಲ್ಲಿ ನಿಮ್ಮ ಪಿತೃಗಳ ಮನೆಗಳ ಪ್ರಕಾರ ಸಿದ್ಧಮಾಡಿಕೊಂಡು
ERVKN   ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಕೆಗಳನ್ನು ನಡಿಸಿರಿ.
IRVKN   ಇಸ್ರಾಯೇಲರ ಅರಸನಾದ ದಾವೀದನೂ, ಅವನ ಮಗನಾದ ಸೊಲೊಮೋನನೂ ಬರೆದು ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us