Bible Versions
Bible Books

2 Chronicles 35:8 (KNV) Kannadam Old BSI Version

Versions

KNV   ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
ERVKN   ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.
IRVKN   ಅವನ ಸರದಾರರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಯಜ್ಞಪಶುಗಳನ್ನು ಸಂತೋಷವಾಗಿ ಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವವರು ಯಾಜಕರಿಗೆ ಎರಡು ಸಾವಿರದ ಆರು ನೂರು ಪಸ್ಕದ ಕುರಿಮರಿಗಳನ್ನೂ, ಮುನ್ನೂರು ಹೋರಿಗಳನ್ನೂ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us