Bible Versions
Bible Books

2 Chronicles 3:5 (KNV) Kannadam Old BSI Version

Versions

KNV   ಅವನು ದೊಡ್ಡ ಆಲಯವನ್ನು ತುರಾಯಿ ಮರಗಳಿಂದ ಮುಚ್ಚಿ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ ಅದರ ಮೇಲೆ ಖರ್ಜೂರದ ಗಿಡಗಳನ್ನೂ ಸರಪಣಿಗಳನ್ನೂ ಕೆತ್ತಿಸಿ ದನು.
ERVKN   ದೊಡ್ಡ ಕೋಣೆಯ ಗೋಡೆಗೆ ಸೊಲೊಮೋನನು ತುರಾಯಿ ಮರದ ಹಲಗೆಗಳಿಂದ ಹೊದಿಸಿ ಅದರ ಮೇಲೆ ಬಂಗಾರದ ತಗಡನ್ನು ಹೊದಿಸಿದನು. ಅದರಲ್ಲಿ ಖರ್ಜೂರ ಮರಗಳೂ ಸರಪಣಿಗಳೂ ಬಂಗಾರದಿಂದ ಮಾಡಲ್ಪಟ್ಟು ಜೋಡಿಸಲ್ಪಟ್ಟಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us