Bible Versions
Bible Books

2 Corinthians 13:4 (KNV) Kannadam Old BSI Version

Versions

KNV   ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ERVKN   ಕ್ರಿಸ್ತನು ಶಿಲುಬೆಯ ಮೇಲೆ ಕೊಲ್ಲಲ್ಪಟ್ಟಾಗ ಬಲಹೀನನಾಗಿದ್ದನು ಎಂಬುದೇನೊ ನಿಜ. ಆದರೆ ಈಗ ಆತನು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾನೆ. ಅಲ್ಲದೆ ನಾವು ಕ್ರಿಸ್ತನಲ್ಲಿ ಬಲಹೀನರೆಂಬುದೂ ನಿಜ. ಆದರೆ ನಾವು ನಿಮಗೋಸ್ಕರವಾಗಿ ಕ್ರಿಸ್ತನಲ್ಲಿ ದೇವರ ಶಕ್ತಿಯಿಂದ ಜೀವಿಸುತ್ತೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us