Bible Versions
Bible Books

2 Corinthians 1:7 (KNV) Kannadam Old BSI Version

Versions

KNV   ನೀವು ಬಾಧೆಗಳಲ್ಲಿ ಪಾಲುಗಾರರಾಗಿರುವ ಪ್ರಕಾರ ಆದರಣೆ ಯಲ್ಲಿಯೂ ಪಾಲುಗಾರರಾಗಿದ್ದೀರೆಂದು ನಮಗೆ ತಿಳಿದಿರುವದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.
ERVKN   ನಿಮ್ಮ ವಿಷಯದಲ್ಲಿ ನಮಗೆ ಬಲವಾದ ನಿರೀಕ್ಷೆಯಿದೆ. ನೀವು ನಮ್ಮ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ನಮ್ಮ ಆದರಣೆಯಲ್ಲಿಯೂ ನೀವು ಪಾಲುಗಾರರಾಗುತ್ತೀರಿ ಎಂಬುದು ನನಗೆ ತಿಳಿದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us