Bible Versions
Bible Books

2 Corinthians 2:10 (KNV) Kannadam Old BSI Version

Versions

KNV   ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.
ERVKN   ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us