Versions
KNV ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
ERVKN ಇದಕ್ಕೋಸ್ಕರವಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾನೆ ಮತ್ತು ಇದನ್ನು ಖಚಿತಪಡಿಸಲು ಪವಿತ್ರಾತ್ಮನನ್ನೇ ನಮಗೆ ಅನುಗ್ರಹಿಸಿದ್ದಾನೆ.
IRVKN ಆ ಸ್ಥಿತಿಗಾಗಿ ನಮ್ಮನ್ನು ಸಿದ್ಧಗೊಳಿಸಿರುವಾತನು ದೇವರೇ; ಅದಕ್ಕಾಗಿ † ರೋಮಾ. 8:23; 2 ಕೊರಿ 1:22 ಆತನು ಪವಿತ್ರಾತ್ಮನನ್ನು ನಮಗೆ ಸಂಚಕಾರವಾಗಿ ನೀಡಿದ್ದಾನೆ.