Bible Versions
Bible Books

2 Corinthians 8:22 (KNV) Kannadam Old BSI Version

Versions

KNV   ಅವರ ಸಂಗಡ ನಮ್ಮ ಸಹೋದರನನ್ನು ಕಳುಹಿಸಿದ್ದೇವೆ;ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತಿಯುಳ್ಳವನೆಂದು ತಿಳುಕೊಂಡಿದ್ದೇವೆ; ಈಗಲಾ ದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.
ERVKN   ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತುಷ್ಟು ಸಹಾಯ ಮಾಡಲು ಬಯಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us