Bible Versions
Bible Books

2 Kings 10:11 (KNV) Kannadam Old BSI Version

Versions

KNV   ಪ್ರಕಾರ ಯೇಹುವು ಅಹಾಬನಿಗೆ ಯಾರನ್ನೂ ಉಳಿಯಗೊಡಿಸದೆ ಇರುವ ವರೆಗೂ ಇಜ್ರೇಲಿನಲ್ಲಿ ಅವನಿಗೆ ಉಳಿದ ಎಲ್ಲಾ ಮನೆಯವರನ್ನೂ ಅವನ ಎಲ್ಲಾ ಹಿರಿಯರನ್ನೂ ನೆಂಟರನ್ನೂ ಯಾಜಕರನ್ನೂ ಸಂಹರಿಸಿದನು.
ERVKN   ಇಜ್ರೇಲಿನಲ್ಲಿ ವಾಸಿಸುತ್ತಿದ್ದ ಅಹಾಬನ ಕುಟುಂಬದ ಉಳಿದವರನ್ನೆಲ್ಲ ಯೇಹು ಕೊಂದುಹಾಕಿದನು. ಅಹಾಬನ ಆಪ್ತಮಿತ್ರರು, ಯಾಜಕರು ಮತ್ತು ಪ್ರಮುಖರನ್ನೆಲ್ಲ ಯೇಹುವು ಕೊಂದುಹಾಕಿದನು. ಅಹಾಬನ ಜನರಲ್ಲಿ ಯಾರನ್ನೂ ಉಳಿಸಲಿಲ್ಲ.
IRVKN   ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us