Bible Versions
Bible Books

2 Kings 10:12 (KNV) Kannadam Old BSI Version

Versions

KNV   ಅವನು ಎದ್ದು ಹೊರಟು ಸಮಾರ್ಯಕ್ಕೆ ಬಂದನು. ಯೇಹುವು ದಾರಿಯಲ್ಲಿರುವ ಕುರುಬರು ಉಣ್ಣೆ ಕತ್ತರಿಸುವ ಮನೆಯ ಬಳಿಗೆ ಬಂದಾಗ
ERVKN   ಯೇಹು ಇಜ್ರೇಲನ್ನು ಬಿಟ್ಟು ಸಮಾರ್ಯಕ್ಕೆ ಹೋದನು. ಯೇಹುವು ದಾರಿಯಲ್ಲಿ ಕುರುಬರ ಪಾಳ್ಯವೆಂದು ಕರೆಯುವ ಸ್ಥಳದಲ್ಲಿ ತಂಗಿದನು. ಅವನು ಬೆತ್‌ಎಕೇಡ್‌ನ ರಸ್ತೆಯಲ್ಲಿ, ಕುರುಬರು ಕುರಿಗಳಿಂದ ತುಪ್ಪಟವನ್ನು ಕತ್ತರಿಸುವ ಒಂದು ಮನೆಗೆ ಹೋದನು.
IRVKN   ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us