Bible Versions
Bible Books

2 Kings 10:25 (KNV) Kannadam Old BSI Version

Versions

KNV   ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ ಏನಾಯಿತಂದರೆ, ಯೇಹುವು ಕಾವಲುಗಾರನಿಗೂ ಅಧಿಪತಿಗಳಿಗೂನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ ಅಂದನು.
ERVKN   ಯೇಹುವು ಸರ್ವಾಂಗಹೋಮಗಳನ್ನು ಅರ್ಪಿಸಿದ ತಕ್ಷಣ, ಕಾವಲುಗಾರರಿಗೂ ಸೇನಾಧಿಪತಿಗಳಿಗೂ, “ಒಳಕೋಣೆಗೆ ಹೋಗಿ ಬಾಳನ ಆರಾಧಕರನ್ನೆಲ್ಲ ಕೊಂದುಹಾಕಿ! ಜೀವಸಹಿತ ಯಾರೂ ಆಲಯದಿಂದ ಹೊರಕ್ಕೆ ಬರಲು ಬಿಡಬೇಡಿ!” ಎಂದು ಹೇಳಿದನು. ಸೇನಾಧಿಪತಿಗಳು ಚೂಪಾದ ಖಡ್ಗದಿಂದ ಬಾಳನ ಭಕ್ತರನ್ನೆಲ್ಲ ಕೊಂದುಹಾಕಿದರು. ಬಾಳನ ಭಕ್ತರ ದೇಹಗಳನ್ನು ಕಾವಲುಗಾರರು ಮತ್ತು ಸೇನಾಧಿಪತಿಗಳು ಹೊರಕ್ಕೆ ಎಸೆದರು. ನಂತರ ಕಾವಲುಗಾರರು ಮತ್ತು ಸೇನಾಧಿಪತಿಗಳು ಬಾಳನ ಆಲಯದ ಒಳಕೋಣೆಯನ್ನು ಪ್ರವೇಶಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us