Bible Versions
Bible Books

2 Kings 10:8 (KNV) Kannadam Old BSI Version

Versions

KNV   ಆಗ ಸೇವಕರು ಬಂದು ಅವನಿಗೆಅರಸನ ಮಕ್ಕಳ ತಲೆಗಳನ್ನು ತೆಗೆದುಕೊಂಡು ಬಂದಿ ದ್ದಾರೆಂದು ತಿಳಿಸಿದರು. ಅದಕ್ಕವನು--ಉದಯ ಕಾಲದ ವರೆಗೂ ಅವುಗಳನ್ನು ಹೆಬ್ಬಾಗಿಲಿನ ದ್ವಾರದಲ್ಲಿ ಎರಡು ಕುಪ್ಪೆಗಳಾಗಿ ಹಾಕಿರಿ ಅಂದನು.
ERVKN   ಸಂದೇಶಕನೊಬ್ಬನು ಯೇಹುವಿನ ಬಳಿಗೆ ಬಂದು ಅವನಿಗೆ, “ಅವರು ರಾಜನ ಮಕ್ಕಳ ತಲೆಗಳನ್ನು ತಂದಿದ್ದಾರೆ!” ಎಂದು ಹೇಳಿದನು. ಆಗ ಯೇಹು, “ನಗರದ ಬಾಗಿಲಿನ ಬಳಿ ನಾಳೆ ಮುಂಜಾನೆಯ ತನಕ ತಲೆಗಳನ್ನು ಎರಡು ರಾಶಿಗಳನ್ನಾಗಿ ಹಾಕಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us