Bible Versions
Bible Books

2 Kings 21:17 (KNV) Kannadam Old BSI Version

Versions

KNV   ಮನಸ್ಸೆಯ ಇತರ ಕ್ರಿಯೆಗಳೂ ಅವನು ಮಾಡಿದ ಎಲ್ಲವೂ ಅವನು ಮಾಡಿದ ಪಾಪವೂ ಯೆಹೂದದ ಅರಸುಗಳ ವೃತಾಂತಗಳ ಪುಸ್ತಕದಲ್ಲಿ ಬರೆಯಲ್ಪಡಲಿಲ್ಲವೋ?
ERVKN   “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕಾರ್ಯಗಳನ್ನೂ ಬರೆಯಲಾಗಿದೆ.
IRVKN   ಮನಸ್ಸೆಯ ಉಳಿದ ಚರಿತ್ರೆಯೂ ಅವನ ಎಲ್ಲಾ ಕ್ರಿಯೆಗಳೂ, ಅವನು ಮಾಡಿದ ಪಾಪಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us