Bible Versions
Bible Books

2 Kings 21:19 (KNV) Kannadam Old BSI Version

Versions

KNV   ಆಮೋನನು ಆಳಲು ಆರಂಭಿಸಿದಾಗ ಇಪ್ಪತ್ತೆ ರಡು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಎರಡು ವರುಷ ಆಳಿದನು. ಅವನ ತಾಯಿಯೂ ಯೊಟ್ಬಾ ಊರಿನವನಾದ ಹಾರೂಚನ ಮಗಳಾದ ಮೆಷುಲ್ಲೆ ಮೆತ್‌ ಎಂಬ ಹೆಸರುಳ್ಳವಳು.
ERVKN   ಆಮೋನನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸಾಗಿತ್ತು. ಅವನು ಎರಡು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಮೆಷುಲ್ಲೆಮೆತ್. ಅವಳು ಯೊಟ್ಟಾ ಊರಿನ ಹಾರೂಚನ ಮಗಳು.
IRVKN   {ಯೆಹೂದದ ಅರಸನಾದ ಆಮೋನನು} PS ಆಮೋನನು ಅರಸನಾದಾಗ ಅವನು ಇಪ್ಪತ್ತೆರಡು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಎರಡು ವರ್ಷಗಳ ಕಾಲ ಆಳಿದನು. ಯೊಟ್ಬಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆಯು ಅವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us