Bible Versions
Bible Books

2 Kings 21:9 (KNV) Kannadam Old BSI Version

Versions

KNV   ಆದರೆ ಅವರು ಕೇಳದೆ ಹೋದರು; ಕರ್ತನು ಇಸ್ರಾಯೇಲ್‌ ಮಕ್ಕಳ ಮುಂದೆ ನಾಶಮಾಡಿದ ಜನಾಂಗಗಳ ಕೆಟ್ಟತನಕ್ಕಿಂತ ಅಧಿಕ ವಾಗಿ ಮಾಡಲು ಮನಸ್ಸೆಯು ಅವರನ್ನು ಮಾರ್ಗ ತಪ್ಪಿಸಿದನು.
ERVKN   ಆದರೆ ಜನರು ದೇವರ ಮಾತನ್ನು ಆಲಿಸಲಿಲ್ಲ. ಇಸ್ರೇಲರು ಕಾನಾನಿಗೆ ಬರುವುದಕ್ಕೆ ಮುಂಚೆ ಅಲ್ಲಿ ವಾಸಿಸುತ್ತಿದ್ದ ಜನಾಂಗಗಳು ಮಾಡಿದ್ದಕ್ಕಿಂತ ಹೆಚ್ಚು ಕೆಟ್ಟಕಾರ್ಯಗಳನ್ನು ಮನಸ್ಸೆಯಿಂದ ಪ್ರೇರಿತರಾಗಿ ಮಾಡಿದರು. ಇಸ್ರೇಲರು ಅವರ ದೇಶಗಳನ್ನು ವಶಪಡಿಸಿಕೊಳ್ಳಲು ಬಂದಾಗ ಯೆಹೋವನು ಜನಾಂಗಗಳನ್ನು ನಾಶಪಡಿಸಿದನು.
IRVKN   ಆದರೆ ಇಸ್ರಾಯೇಲರು ಆತನ ಮಾತನ್ನು ಕೇಳದೆ ಮನಸ್ಸೆಯಿಂದ ಪ್ರೇರೇಪಿತರಾಗಿ ತಮ್ಮ ಮುಂದೆಯೇ ಯೆಹೋವನಿಂದ ಸಂಹೃತವಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us