Bible Versions
Bible Books

2 Kings 22:16 (KNV) Kannadam Old BSI Version

Versions

KNV   ಅಂದರೆ ಯೆಹೂದದ ಅರಸನು ಓದಿದ ಪುಸ್ತಕದ ಮಾತುಗ ಳನ್ನೆಲ್ಲಾ ಬರಮಾಡುವೆನು.
ERVKN   ಇಸ್ರೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಕೇಡುಗಳನ್ನು ತಿಳಿಸಲಾಗಿದೆ.
IRVKN   ಯೆಹೋವನು, ‘ಈ ದೇಶದ ಮೇಲೆಯೂ ಮತ್ತು ಜನರ ಮೇಲೆಯೂ ಯೆಹೂದದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಆಪತ್ತುಗಳನ್ನು ಬರಮಾಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us