Bible Versions
Bible Books

2 Kings 22:9 (KNV) Kannadam Old BSI Version

Versions

KNV   ಲೇಖಕನಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆಕರ್ತನ ಮನೆಯಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ ಕರ್ತನ ಆಲಯದ ಕೆಲಸ ಮಾಡು ವವರ ಮೇಲಿರುವ ಕೆಲಸಗಾರರ ಕೈಯಲ್ಲಿ ಒಪ್ಪಿಸಿದ್ದಾರೆ ಅಂದನು.
ERVKN   ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೊಕ್ತೇಸ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು.
IRVKN   ಅನಂತರ ಲೇಖಕನಾದ ಶಾಫಾನನು ಹಿಂತಿರುಗಿ ಅರಸನ ಬಳಿಗೆ ಹೋಗಿ, “ನಿನ್ನ ಸೇವಕರು ಯೆಹೋವನ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮುಖ್ಯಸ್ಥರಿಗೆ ಒಪ್ಪಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us