Bible Versions
Bible Books

2 Kings 24:18 (KNV) Kannadam Old BSI Version

Versions

KNV   ಚಿದ್ಕೀಯನು ಆಳಲು ಆರಂಭಿಸಿದಾಗ ಇಪ್ಪ ತ್ತೊಂದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಅವನ ತಾಯಿ ಲಿಬ್ನದ ಯೆರೆವಿಾಯನ ಮಗಳಾಗಿದ್ದ ಹಮೂಟಲ್‌ ಎಂಬ ವಳು.
ERVKN   ಚಿದ್ಕೀಯನು ಆಳಲಾರಂಭಿಸಿದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸಾಗಿತ್ತು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿಯು ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬ ಹೆಸರಿನವಳು.
IRVKN   {ಯೆಹೂದದ ಅರಸನಾದ ಚಿದ್ಕೀಯನು} PS ಚಿದ್ಕೀಯನು ತನ್ನ ಇಪ್ಪತ್ತೊಂದನೆಯ ವರ್ಷ ತುಂಬಿದ ಮೇಲೆ ಅರಸನಾಗಿ ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಲಿಬ್ನ ಪಟ್ಟಣದವನಾದ, ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆಯು ಇವನ ತಾಯಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us