Bible Versions
Bible Books

2 Kings 3:12 (KNV) Kannadam Old BSI Version

Versions

KNV   ಇಸ್ರಾಯೇ ಲಿನ ಅರಸನೂ ಯೆಹೋಷಾಫಾಟನೂ ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.
ERVKN   ಯೆಹೋಷಾಫಾಟನು, “ಯೆಹೋವನ ನುಡಿಗಳು ಎಲೀಷನಲ್ಲಿವೆ!” ಎಂದು ಹೇಳಿದನು. ಇಸ್ರೇಲಿನ ರಾಜನಾದ ಯೋರಾವುನು, ಯೆಹೋಷಾಫಾಟನು ಮತ್ತು ಎದೋಮಿನ ರಾಜನು ಎಲೀಷನನ್ನು ನೋಡಲು ಹೋದರು.
IRVKN   ಯೆಹೋಷಾಫಾಟನು, “ಅವನು ಹೇಗೂ ಯೆಹೋವನ ಉತ್ತರವನ್ನು ತಿಳಿಸುವನು” ಅಂದನು. ಆಗ ಇಸ್ರಾಯೇಲ್, ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us