Bible Versions
Bible Books

2 Kings 3:22 (KNV) Kannadam Old BSI Version

Versions

KNV   ಮೋವಾಬ್ಯರು ಉದಯಕಾಲದಲ್ಲಿ ಎದ್ದು ನೀರಿನ ಮೇಲೆ ಸೂರ್ಯನ ಪ್ರಕಾಶ ಬಿದ್ದದ್ದರಿಂದ ನೀರು ರಕ್ತದ ಹಾಗೆ ಕೆಂಪಾಗಿರುವದನ್ನು ಕಂಡರು.
ERVKN   ಮೋವಾಬಿನ ಜನರು ಅಂದು ಮುಂಜಾನೆ ನಸುಕಿನಲ್ಲೇ ಮೇಲೆದ್ದರು. ಸೂರ್ಯನ ಕಿರಣಗಳು ಕಣಿವೆಯ ನೀರಿನ ಮೇಲೆ ಹೊಳೆಯುತ್ತಿದ್ದವು. ಮೋವಾಬಿನ ಜನರಿಗೆ ಅವು ರಕ್ತದಂತೆ ಕಂಡವು.
IRVKN   ಬೆಳಿಗ್ಗೆ ಎದ್ದು ನೋಡಲಾಗಿ, ಎದುರಿಗೆ ಇದ್ದ ನೀರು ಮೋವಾಬ್ಯರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us