Bible Versions
Bible Books

2 Kings 4:8 (KNV) Kannadam Old BSI Version

Versions

KNV   ಕಾಲದಲ್ಲಿ ಏನಾಯಿತಂದರೆ, ಎಲೀಷನು ಶೂನೇ ಮಿಗೆ ಹೋದನು. ಅಲ್ಲಿ ಘನವುಳ್ಳ ಒಬ್ಬ ಸ್ತ್ರೀಯು ಇದ್ದಳು. ಅವಳು ಅವನನ್ನು ರೊಟ್ಟಿ ತಿನ್ನಲು ಬಲವಂತ ಮಾಡಿದಳು. ಹಾಗೆಯೇ ಅವನು ಮಾರ್ಗವಾಗಿ ಹೋಗುವಾಗೆಲ್ಲಾ ಅಲ್ಲಿ ರೊಟ್ಟಿ ತಿನ್ನಲು ಹೋಗುತ್ತಿ ದ್ದನು.
ERVKN   ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಪ್ರಮುಖಳಾದ ಸ್ತ್ರೀಯೊಬ್ಬಳು ಶೂನೇಮಿನಲ್ಲಿ ವಾಸಿಸುತ್ತಿದ್ದಳು. ಸ್ತ್ರೀಯು ತನ್ನ ಮನೆಯಲ್ಲಿ ಊಟಮಾಡಿಕೊಂಡು ಹೋಗುವಂತೆ ಎಲೀಷನನ್ನು ಕೇಳಿಕೊಂಡಳು. ಅಂದಿನಿಂದ ಎಲೀಷನು ಸ್ಥಳದ ಮೂಲಕ ಹೋಗುವಾಗಲೆಲ್ಲಾ ಅವಳ ಮನೆಯಲ್ಲಿ ಊಟಮಾಡುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us