Bible Versions
Bible Books

2 Kings 8:21 (KNV) Kannadam Old BSI Version

Versions

KNV   ಆದದರಿಂದ ಯೆಹೋ ರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಗಳನ್ನು ತಕ್ಕೊಂಡು ಚಾಯಾರಿಗೆ ಹೋಗಿ ರಾತ್ರಿಯಲ್ಲಿ ಎದ್ದು ತನ್ನನ್ನು ಸುತ್ತಿಕೊಂಡಿದ್ದ ಎದೋಮ್ಯರನ್ನೂ ರಥಗಳ ಯಜಮಾನರನ್ನೂ ಸಂಹರಿಸಿದನು.
ERVKN   ಆಗ ಯೆಹೋರಾಮನು ಮತ್ತು ಅವನ ರಥಗಳೆಲ್ಲ ಚಾಯೀರಿಗೆ ಹೋದವು. ಎದೋಮಿನ ಸೇನೆಯು ಅವರನ್ನು ಸುತ್ತುವರಿಯಿತು. ಯೆಹೋರಾಮನು ತನ್ನ ಅಧಿಕಾರಿಗಳೊಂದಿಗೆ ಅವರನ್ನು ರಾತ್ರಿಯಲ್ಲಿ ಮುತ್ತಿಗೆ ಹಾಕಿ ತಪ್ಪಿಸಿಕೊಂಡರು. ಆದರೆ ಅವನ ಸೈನಿಕರು ತಮ್ಮ ಗುಡಾರಗಳಿಗೆ ಓಡಿಹೋದರು.
IRVKN   ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಯೊರ್ದನ್ ನದಿಯನ್ನು ದಾಟಿ ಚಾಯೀರಿಮಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲಿ ಎದ್ದು ಅವರನ್ನು ಅವರ ರಥಬಲದ ಅಧಿಪತಿಗಳನ್ನು ಸೋಲಿಸಿ ಪಾರಾದನು. ಅವನ ಸೈನ್ಯದವರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us