Versions
KNV ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತೋರಿಸಿದ ಪ್ರಕಾರ ನಾನು ಈ ಗುಡಾರವನ್ನು ತೆಗೆದುಹಾಕುವದು ಬೇಗನೆ ಬರುತ್ತದೆಂದು ಬಲ್ಲೆನು.
ERVKN ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.
IRVKN ಏಕೆಂದರೆ ‡ ಯೋಹಾ 21:18,19: ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು § 2 ತಿಮೊ. 4:6: ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.