Bible Versions
Bible Books

2 Peter 3:10 (KNV) Kannadam Old BSI Version

Versions

KNV   ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು.
ERVKN   ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us