Bible Versions
Bible Books

2 Peter 3:12 (KNV) Kannadam Old BSI Version

Versions

KNV   ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
ERVKN   ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ.
IRVKN   ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ * ಅಥವಾ, ಬೇಗ ಬರುವಂತೆ ಪ್ರಯತ್ನಿಸುತ್ತಾ. ಆತುರಪಡುವ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us